ಕರಾವಳಿ

ಬನ್ನೂರು: ಮನೆ ಮೇಲೆ ಬಿದ್ದ ಧರೆ  ಹಾನಿ: ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕರು




ಪುತ್ತೂರು: ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಕುರಿತು ಶಾಸಕ ಅಶೋಕ್ ಕುಮಾರ್ ರೈ ಅವರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಕಾಂಗ್ರೆಸ್ ಮುಖಂಡ ಪ್ರಸನ್ನ ಶೆಟ್ಟಿ ಸಿಝ್ಲರ್ ಹಾಗೂ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದಾರೆ. ಕುಟುಂಬಕ್ಕೆ  ಸರಕಾರದಿಂದ ತಕ್ಷಣ ಪರಿಹಾರದ ವ್ಯವಸ್ಥೆ ಮಾಡುವುದಾಗಿ ಶಾಸಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!