ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯ

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ 125 ಕೋಟಿ ರೂ ಘೋಷಿಸಿದ ಬಿಸಿಸಿಐ



ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿದ ರೋಹಿತ್ ಪಡೆ ದಾಖಲೆಯ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಚಾಂಪಿಯನ್ ಪ್ರದರ್ಶನಕ್ಕೆ ಟೀಂ ಇಂಡಿಯಾ ಐಸಿಸಿಯಿಂದ ಬರೋಬ್ಬರಿ 22.76 ಕೋಟಿ ರೂಗಳನ್ನು ಬಹುಮಾನದ ರೂಪದಲ್ಲಿ ಪಡೆದುಕೊಂಡಿದ್ದ ಟೀಂ ಇಂಡಿಯಾಗೆ ಇದೀಗ ಬಿಸಿಸಿಐ ಬಂಪರ್ ನೀಡಿದೆ.

ಚಾಂಪಿಯನ್ ಭಾರತ ತಂಡಕ್ಕೆ ಬಿಸಿಸಿಐ ಬರೋಬ್ಬರಿ 125 ಕೋಟಿ ರೂ.ಗಳನ್ನು ಬಹುಮಾನವಾಗಿ ಘೋಷಿಸಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!