ಕರಾವಳಿ

ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರಮದಾನ

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.1ರಂದು ಶ್ರಮದಾನ ನಡೆಯಿತು.
ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್, ಎಸ್.ಡಿ.ಎಂ.ಸಿ ಸದಸ್ಯರುಗಳಾದ ಹೊನ್ನಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ವೆಂಕಪ್ಪ ನಾಯ್ಕ, ರೇವತಿ, ಭಾಗೀರಥಿ, ಸುಂದರಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!