ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.


ವರ್ಗಾವಣೆಗೊಂಡ ಕೆಎಎಸ್ ಅಧಿಕಾರಿಗಳು
ಡಾ. ಜಗದೀಶ್ ಕೆ. ನಾಯಕ್
ರಘುನಂದನ್ ಎ.ಎನ್
ಪ್ರಸನ್ನ ಕುಮಾರ್ ವಿ.ಕೆ
ಹುಲ್ಲುಮನಿ ತಿಮ್ಮಣ್ಣ
ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳು
ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ
ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ
ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ
ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ
ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ
ಸುಮನ್ ಡಿ. ಪೆನ್ನೇಕರ್ -ಎಸ್ ಪಿ, ಬಿಎಂಟಿಎಫ್
ಸಿ.ಬಿ. ರಿಷ್ಯಂತ್ -ಎಸ್.ಪಿ
ಚನ್ನಬಸವಣ್ಣ – ಎಐಜಿಪಿ, ಆಡಳಿತ, ಡಿಜಿ ಕಚೇರಿ
ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ
ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ
ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.
ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್
ಪ್ರದೀಪ್ ಗುಂಡಿ – ಎಸ್ ಪಿ. ಬೀದರ್ ಜಿಲ್ಲೆ
ಯತೀಶ್ ಎನ್. – ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ
ಮಲ್ಲಿಕಾರ್ಜುನ ಬಾಲದಂಡ ಎಸ್ ಪಿ ಮಂಡ್ಯ ಜಿಲ್ಲೆ
ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ
ಬಿ. ನಿಖಿಲ್ ಎಸ್ ಪಿ ಕೋಲಾರ ಜಿಲ್ಲೆ