ಕರಾವಳಿರಾಜ್ಯ

ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್ ನಲ್ಲಿ ಅನುಮೋದನೆ ನೀಡಲು ಆಗ್ರಹಿಸಿ ವೈದ್ಯಕೀಯ ಶಿಕ್ಷಣ‌ ಸಚಿವಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಜನತೆಯ ಬಹು ಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣ‌ ಸಚಿವ ಶರಣಪ್ರಕಾಶ್ ರವರಿಗೆ ಪುತ್ತೂರು ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!