
ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಡಾ.ವಿನೀತ್ ಸೂರಿ, ಅಡ್ವಾಣಿ ಅವರ ಆರೋಗ್ಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.


Like this:
Like Loading...