ಕರಾವಳಿ ನಾಳೆ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ July 5, 2024 news_bites_admin ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ. 6, ಶನಿವಾರ) ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...