ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ
ಕರ್ನಾಟಕ ರಾಜ್ಯದ ಹಲವೆಡೆ ಜೂನ್ 11ರಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
11 ಅಧಿಕಾರಿಗಳಿಗೆ ಸೇರಿದ 56 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಯುತ್ತಿದೆ. ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದ್ದ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.