ಆರೋಗ್ಯರಾಜ್ಯ

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ



ರಾಜ್ಯದಲ್ಲಿ ದಿನೇದಿನೆ ಡೆಂಗ್ಯೂ ಪ್ರಕರಣ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 424 ಡೆಂಗ್ಯೂ ಕೇಸ್ ದಾಖಲಾಗಿದ್ದು, ಬೆಂಗಳೂರಲ್ಲಿ 24 ಗಂಟೆಯಲ್ಲಿ 202 ಡೆಂಘೀ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.   ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 9 ಸಾವಿರ ದಾಟಿದೆ. ಈಗಾಗಲೇ ರಾಜ್ಯದಲ್ಲಿ ಡೆಂಗ್ಯೂಗೆ ಕೆಲವರು ಪ್ರಾಣ ಕಳೆದುಕೊಂಡಿದ್ದು ಇಲಾಖೆಗಳು ಡೆಂಗ್ಯೂ ತಡೆಗಟ್ಟಲು ವಿವಿಧ ಕ್ರಮಗಳನ್ನು ಅನುಸರಿಸುತ್ತಿದೆ. ಆದಾಗ್ಯೂ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜನರಲ್ಲಿ ಆತಂಕ ಹೆಚ್ಚಾಗಿದೆ.

Leave a Reply

Your email address will not be published. Required fields are marked *

error: Content is protected !!