ಕರಾವಳಿ

ಬನ್ನೂರು ರೈತ ಸೇವಾ ಸಹಕಾರಿ ಸಂಘದಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಕೆ

ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಹಳದಿ ರೋಗದ ಕಾರಣಕ್ಕೆ ಬಹುತೇಕ ಅಡಿಕೆ ಮರಗಳು ಸತ್ತಿದ್ದು ಸರಕಾರದಿಂದ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಬನ್ನೂರು ರೈತ ಸೇವಾ ಸಹಕಾರಿ ಸಂಘದಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!