ಅಂತಾರಾಷ್ಟ್ರೀಯ

ಒಮನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್



ಒಮನ್ ಸಾಗರ ಪ್ರದೇಶದಲ್ಲಿ ತೈಲ ಟ್ಯಾಂಕರ್ ಮಗುಚಿ ಬಿದ್ದು  13 ಮಂದಿ ಭಾರತೀಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಒಮಾನ್ ನ ಪ್ರಮುಖ ಬಂದರು ‘ಡುಗ್ಮ್’ನಿಂದ ಹೊರಟಿದ್ದ ‘ಪ್ರೆಸ್ಟೀಜ್ ಪಾಲ್ಕನ್’ ಹಡಗು ಪಲ್ಟಿಯಾಗಿದೆ ಎನ್ನಲಾಗಿದೆ.

ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ತಿಳಿದು ಬಂದಿದೆ. ನಾಪತ್ತೆಯಾದವರನ್ನು ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ.

Leave a Reply

Your email address will not be published. Required fields are marked *

error: Content is protected !!