ಜಿಲ್ಲೆರಾಜ್ಯ

ದೇವಸ್ಥಾನದಲ್ಲಿ ಜಾರಿ ಬಿದ್ದ ಎಚ್ ಡಿ ರೇವಣ್ಣ, ಐಸಿಯುನಲ್ಲಿ ಚಿಕಿತ್ಸೆ

ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಗಾಯವಾಗಿರುವ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವಾಲಯದಲ್ಲಿ ನಡೆದಿದೆ.

ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!