ಕರಾವಳಿ

ಜುಲೈ 19: ದಕ ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 19(ಶುಕ್ರವಾರ) ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!