ಕರಾವಳಿ ನಾಳೆ ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ July 19, 2024 news_bites_admin ಮಂಗಳೂರು: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 20(ಶನಿವಾರ) ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...