ಕರಾವಳಿಕ್ರೈಂ

ಕಡಬ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಝರ್



ಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.20ರಂದು ರಾತ್ರಿ ಕಡಬದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28ವ) ಎಂದು ಗುರುತಿಸಲಾಗಿದೆ. ಜು.20ರಂದು ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅಝರ್ ಅವರಿಗೆ ಮದುವೆಯಾಗಿದ್ದು ಒಂದು ಮಗು ಕೂಡಾ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!