ನೇಪಾಳ: ಕಠ್ಮಂಡುವಿನಲ್ಲಿ ವಿಮಾನ ಪತನ: 18 ಮಂದಿ ಸಾವು
ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದ್ದು 18 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಸೂರ್ಯ ಏರ್‌ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಖರಾಗೆ ಪ್ರಯಾಣ ಬೆಳೆಸಿತ್ತು ಎನ್ನಲಾಗಿದೆ. ರಕ್ಷಣಾ ಕಾರ್ಯ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.