ಕರಾವಳಿಕ್ರೈಂ

ಮಂಗಳೂರು: ಮನೆಯ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು





ಮಂಗಳೂರು: ಮನೆಯ ಮೇಲೆ ತಡೆಗೋಡೆ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜೋಕಟ್ಟೆಯಲ್ಲಿ ಜು.25ರಂದು ಮುಂಜಾನೆ ನಡೆದಿದೆ.

ಗಾಳಿ-ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17ವ) ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!