ಕರಾವಳಿ

ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ, ರಿಕ್ಷಾ ಚಾಲಕ ಮೃತ್ಯು



ವಿಟ್ಲ : ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ಜು.25ರಂದು ನಡೆದಿದೆ. ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು.

ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!