ಕರಾವಳಿಕ್ರೈಂ

ನೆ.ಮುಡ್ನೂರು: ಮನೆ ಮೇಲೆ ಮರ ಬಿದ್ದು ಹಾನಿ

ಪುತ್ತೂರು: ಮನೆ ಮೇಲೆ ಮರ ಬಿದ್ದು ಅಪಾರ ನಷ್ಟ ಸಂಭವಿಸಿದ ಘಟನೆ ನೆ.ಮುಡ್ನೂರು ಗ್ರಾಮದ ಚಾರ್ಪಟೆ ಎಂಬಲ್ಲಿ ಜು.25ರಂದು ನಡೆದಿದೆ.ಚಾರ್ಪಟೆ ನಿವಾಸಿ ರಾಮಣ್ಣ ಪೂಜಾರಿ ಎಂಬವರ ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದ್ದು ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!