ಕ್ರೀಡೆರಾಷ್ಟ್ರೀಯ

ಪ್ಯಾರಿಸ್ ಒಲಿಂಪಿಕ್ಸ್: ಕಂಚು ಗೆದ್ದ ಮನು ಭಾಕರ್’ಗೆ ಪ್ರಧಾನಿ ಮೋದಿ ಅಭಿನಂದನೆ



2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಭಾರತಕ್ಕೆ ಮೊದಲ ಪದಕದ ಕಿರೀಟ ತೊಡಿಸಿದ ಮನು ಭಾಕರ್ ಗೆ ದೇಶದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಮನು ಭಾಕರ್ ಅವರ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿ, ತಮ್ಮ ಎಕ್ಸ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ 22ರ ಹರೆಯದ ಮನು ಭಾಕರ್ ಕಂಚು ಗೆದ್ದು ಸಂಭ್ರಮಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!