ರಾಜಕೀಯರಾಜ್ಯ

ಮೂಡಾ ಹಗರಣ ಆರೋಪ: ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ದಿನಾಂಕ ಘೋಷಿಸಿದ ವಿಜಯೇಂದ್ರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್‌ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ, ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತೇವೆ. ಮೈಸೂರಿನಲ್ಲಿ ಆ.10ರಂದು ಪಾದಯಾತ್ರೆ ಸಮಾರೋಪ ಸಮಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!