ಕರಾವಳಿ

ಭಾರಿ ಮಳೆ: ಇಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ





ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಜುಲೈ.30) ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!