ಕರಾವಳಿಕ್ರೈಂ ಕೌಡಿಚ್ಚಾರ್: ಗುಡ್ಡ ಕುಸಿತ July 30, 2024 news_bites_admin ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಕೌಡಿಚ್ಚಾರ್ ಶೇಖಮಲೆ ಸಮೀಪ ಗುಡ್ಡ ಕುಸಿತ ಸಂಭವಿಸಿದೆ. ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...