ಭೂಕುಸಿತ ದುರಂತ ನಡೆದ ವಯನಾಡಿಗೆ ತೆರಳುತ್ತಿದ್ದ ವೇಳೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕೀಡಾಗಿದೆ.
ಸಚಿವೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
Like this:
Like Loading...