ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 157ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.
211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.
Like this:
Like Loading...