


ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮೃತರ ಸಂಖ್ಯೆ ಏರಿಕೆ ಆಗುತ್ತಿದೆ. ನಾಪತ್ತೆಯಾದ 100ಕ್ಕೂ ಹೆಚ್ಚು ಜನರಿಗಾಗಿ ಶೋಧ ಮುಂದುವರೆದಿದೆ. ರಕ್ಷಣಾ ಕಾರ್ಯ ತ್ವರಿತ ಗತಿಯಲ್ಲಿ ನಡೆಯುತ್ತಿದೆ.
Like this:
Like Loading...