ಕರಾವಳಿ

ಆ.1: ದಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ





ಸಾಂದರ್ಭಿಕ ಚಿತ್ರ

ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ.1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!