ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ.
ಈ ಮೂಲಕ ಭಾರತ ಮೂರನೇ ಕಂಚಿನ ಪದಕ ಗೆದ್ದಂತಾಗಿದೆ.
8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ.
Like this:
Like Loading...