ರಾಷ್ಟ್ರೀಯ

ಪ್ರವಾಹದಿಂದ ನಲುಗಿದ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ವಯನಾಡು: ಸಂಸದ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಕಾಂಗ್ರೆಸ್  ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆ.1ರಂದು ಕೇರಳದ ವಯನಾಡಿನ ಚೂರಲ್ಮಲಾದಲ್ಲಿ ಭೂಕುಸಿತ, ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಾರ್ಯಾಚರಣೆಗೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆಯ ಮೇಲೆ ಹೋಗಿ ಪ್ರವಾಹದಪೀಡಿತ ಸ್ಥಳವನ್ನು ಪರಿಶೀಲಿಸಿದ ಅವರು ಸಂತ್ರಸ್ತರನ್ನು ಭೇಟಿಯಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!