ಕರಾವಳಿ ಆ.2:ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ August 1, 2024 news_bites_admin ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...