Uncategorizedಕರಾವಳಿ ಆ.2: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ August 1, 2024 news_bites_admin ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ.2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...