ಕರಾವಳಿ

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ



ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ಬೆಳಗ್ಗಿನ ಜಾವ ಗುಡ್ಡ ಕುಸಿದ ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು ಮಣ್ಣು ತೆರವು ಕಾರ್ಯ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!