ಕರಾವಳಿ ಸಂಟ್ಯಾರ್: ರಸ್ತೆ ಬದಿ ಕುಸಿತ: ಅಶೋಕ್ ರೈ ಭೇಟಿ August 4, 2024 news_bites_admin ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಲಗಲಕಟ್ಟ ಎಂಬಲ್ಲಿ ಮಳೆಗೆ ರಸ್ತೆ ಬದಿ ಕುಸಿದು ಸಂಚಾರಕ್ಕೆ ಅಡಚಣೆಯಾಗಿದ್ದು ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...