ಬಾಂಗ್ಲಾ ದೇಶದಲ್ಲಿ ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಹಿಂಸಾಚಾರ ಭುಗಿಲೆದ್ದಿದ್ದು ನೂರಾರು ಮಂದಿಯನ್ನು ಬಲಿಯಾಗಿದ್ದಾರೆ.
ಹಿಂಸಾಚಾರ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಇದೀಗ ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ರಾಜಿನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.