ಅಂತಾರಾಷ್ಟ್ರೀಯ

ಭಾರತಕ್ಕೆ ಪಲಾಯನ ಮಾಡಿದರೇ ಶೇಖ್ ಹಸೀನಾ!?

ಢಾಕಾ: ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉದ್ನಿಗ್ನತೆ ನಡುವೆ ಪ್ರಧಾನಿ ಶೇಖ್ ಹಸೀನಾ ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ. ಹಸೀನಾ ಆಡಳಿತದ ಮೇಲೆ ಹೆಚ್ಚುತ್ತಿರುವ ಅಶಾಂತಿ ಮತ್ತು ಒತ್ತಡದ ಮಧ್ಯೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶೇಕ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಢಾಕಾ ಅರಮನೆಯನ್ನು ತೊರೆದು ಸುರಕ್ಷತೆಗಾಗಿ ಭಾರತದಲ್ಲಿನ ತ್ರಿಪುರಾದಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!