ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯ

ಪ್ಯಾರಿಸ್ ಒಲಿಂಪಿಕ್ಸ್: ಭಾರತದ  ಕುಸ್ತಿಪಟು ವಿನೇಶ್ ಫೋಗಟ್‌   ಫೈನಲ್ ಎಂಟ್ರಿ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಕುಸ್ತಿಪಟು ವಿನೇಶ್ ಫೋಗಟ್‌ ಮಹಿಳೆಯರ 50 ಕೆ.ಜಿ ಪ್ರಿಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ  ಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ.

ಕ್ಯೂಬಾದ ಯುಸ್‌ನೈಲೆಸ್‌ ಗುಜ್ಮನ್‌ ಎದುರು 5-0 ಅಂತರದಿಂದ ಗೆದ್ದು ಫೈನಲ್ ಪ್ರವೇಶ ಮಾಡಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಮಹಿಳಾ ಕ್ರೀಡಾಪಟು ಎನ್ನುವ ಹೆಗ್ಗಳಿಕೆ ವಿನೇಶ್ ಫೋಗಟ್‌ ಪಾತ್ರರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!