ಗಾಝಾ ನಗರದ ನಿರಾಶ್ರಿತರ ಆಶ್ರಯ ಕೇಂದ್ರವಾಗಿದ್ದ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಕೇಂದ್ರ ಗಾಝಾ ನಗರದ ತಬೀನ್ ಶಾಲೆಯ ಮೇಲಿನ ದಾಳಿಯಲ್ಲಿ 47 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಸ್ರೇಲ್ ಈ ದಾಳಿಯನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.
Like this:
Like Loading...