ಅಂತಾರಾಷ್ಟ್ರೀಯ

ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಪ್ರಕರಣ ದಾಖಲು!?



ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಕಳೆದ ತಿಂಗಳು ನಡೆದ ಪ್ರತಿಭಟನೆ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎನ್ನಲಾಗುತ್ತಿದೆ.

ಬಾಂಗ್ಲಾ ದೇಶದಲ್ಲಿ ನಡೆದ ಭಾರಿ ಪ್ರತಿಭಟನೆಗಳ ನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿರುವ ಶೇಖ್ ಹಸೀನಾ ವಿರುದ್ಧ ಮೊದಲ ಬಾರಿಗೆ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!