ಅರಿಕ್ಕಿಲ ನೂರುಲ್ ಹುದಾ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ
ಪುತ್ತೂರು: ಅರಿಕ್ಕಿಲ ನೂರುಲ್ ಹುದಾ ಜುಮಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಹಾಜಿ ಅಬ್ದುಲ್ ಖಾದರ್ ಮೇರ್ಲ ಧ್ವಜಾರೋಹಣ ನೆರವೇರಿಸಿದರು. ಅರಿಕ್ಕಿಲ ಮಸೀದಿಯ ಖತೀಬ್
ಜುನೈದ್ ಸಖಾಫಿ ಸ್ವಾತಂತ್ರ್ಯೋತ್ಸವದ ಕುರಿತು ಮಾತನಾಡಿದರು.
ಕೆ ಎಂ ಹನೀಫ್ ಮಾಡಾವು ಸ್ವಾಗತಿಸಿ ವಂದಿಸಿದರು.
ಜಮಾಅತ್ ಕಮಿಟಿಯ ಪದಾಧಿಕಾರಿಗಳು, ಜಮಾತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.