ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಈತನ್ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.