ಕರಾವಳಿರಾಜಕೀಯ

ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು



ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ರಕ್ಷಿತ್ ಶಿವರಾಂ

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ದೂರು ನೀಡಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ.ಕೆ, ಹರೀಶ್ ಸoಬೊಲ್ಯ, ಪವನ್, ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!