ಕರಾವಳಿ

ಅರಂತೋಡು ಸ್ವಚ್ಚತಾ ಅಭಿಯಾನ


ಸುಳ್ಯ: ಅರಂತೋಡು ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಇಂದು ಅರಂತೋಡು ಪೇಟೆಯಲ್ಲಿ ನಡೆಯಿತು.

ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು -ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಸಂಘ -ಸಂಸ್ಥೆಗಳ ಪ್ರತಿನಿಧಿಗಳು ಆರಂತೋಡು ಪರಿಸರದ ನಾಗರಿಕ ಬಂಧುಗಳು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.

Leave a Reply

Your email address will not be published. Required fields are marked *

error: Content is protected !!