ಕರಾವಳಿ ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ August 25, 2024 news_bites_admin ಸುಳ್ಯ: ಇಲ್ಲಿನ ಓಡಬೈ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಓಡಬೈ ತೂಗುಸೇತುವೆ ಸಮೀಪ ಈ ಘಟನೆ ನಡೆದಿದ್ದು, ಕಾರಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ . ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...