ರಾಜ್ಯ

ಎಚ್.ಡಿ ಕುಮಾರಸ್ವಾಮಿ ಸಹಿತ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ




ಮೂಡಾ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು ಆ.31ರಂದು ‘ರಾಜಭವನ ಚಲೋ’ ನಡೆಸಿದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ‘ರಾಜಭವನ ಚಲೋ’ ನಡೆಸಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಅವರ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!