ಕರಾವಳಿರಾಜಕೀಯರಾಜ್ಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರಿಂದ ಸಚಿವ ಎಚ್.ಸಿ ಮಹದೇವಪ್ಪ ಭೇಟಿ





ಸುಳ್ಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳನ್ನು ಹಾಗೂ ನೂತನ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ| ಎಚ್.ಸಿ.ಮಹಾದೇವಪ್ಪ ಅವರನ್ನು ಆ.30ರಂದು ಬೆಂಗಳೂರಿನ ಅವರ ನಿವಾಸದ ಕಛೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ರಸ್ತೆಗಳ ಅಭಿವೃದ್ಧಿ ವಿಚಾರವಾಗಿಯೂ ಶಾಸಕರು ಅನುದಾನಕ್ಕೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!