ಕರಾವಳಿ

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ


ಸುಳ್ಯ: ಶತಮಾನೋತ್ಸವ ಕಂಡ ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.1ರಂದು ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್, ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಾಲೆಯ ಹಳೆಯ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡರು.

Leave a Reply

Your email address will not be published. Required fields are marked *

error: Content is protected !!