ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಶಾಸಕರ ಕಚೇರಿ ಮತ್ತು ಟ್ರಸ್ಟ್ ಸಿಬಂದಿಗಳ ವತಿಯಿಂದ ಇಂದು ಮಧ್ಯಾಹ್ನ ಉಚಿತ ಊಟದ ವ್ಯವಸ್ಥೆಯನ್ನುಮಾಡಲಾಗಿದೆ.
ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಸಕರಿಗೆ ಆಶೀರ್ವಾದ ಮಾಡುವಂತೆ ವಿನಂತಿಸಲಾಗಿದೆ