ಕರಾವಳಿ

ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ವತಿಯಿಂದ ನಿವೃತ್ತ ಶಿಕ್ಷಕ ಹರಿಣಾಕ್ಷರವರಿಗೆ ಗೌರವಾರ್ಪಣೆ

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಇದರ ವತಿಯಿಂದ ಪುತ್ತೂರು ಕೊಂಬೆಟ್ಟು ಪ್ರೌಢಶಾಲೆಯಲ್ಲಿ
ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷ ಅವರನ್ನು ಅವರ ಮನೆಯಲ್ಲಿ ಗೌರವಿಸಿ ಅಭಿನಂದಿಸಲಾಯಿತು.

ಕ್ಲಬ್ ನ ಅಧ್ಯಕ್ಷ ದಯಾನಂದ ರೈ ಕೋರ್ಮಂಡ, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ರೈ ಹಾಗೂ ಸದಸ್ಯ ಯೂಸುಫ್ ಗೌಸಿಯಾ ಸಾಜ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!