ಕರಾವಳಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ.12ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆ.12ರ ವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!