ಪುತ್ತೂರು: ದರ್ಬೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪ್ರವಾದಿ ಮುಹಮ್ಮದ್ ಮುಸ್ತಫ (ಸ.ಅ) ತಂಙಲರ ಜನ್ಮದಿನಾಚರಣೆಯ ಪ್ರಯುಕ್ತ ಈದ್ ಮಿಲಾದ್ ಸಮಿತಿ ವತಿಯಿಂದ ಪುತ್ತೂರಿನಲ್ಲಿ ನಡೆದ ಮೀಲಾದ್ ರ್ಯಾಲಿಗೆ ಸಿಹಿ ತಿಂಡಿ ವಿತರಿಸಲಾಯಿತು.
ಶಾಸಕಅಶೋಕ್ ಕುಮಾರ್ ರೈ ಅವರು ಸಿಹಿ ತಿಂಡಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.